To check Oneindia Kannada on your Mobile
go to:   http://m.oneindia.in/kannada/
  •  

ಟಿ ನರಸೀಪುರದಲ್ಲಿ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಮೈಸೂರು, ಆ. 18 : ಮಗನ ಸಾವಿನಿಂದ ತೀವ್ರವಾಗಿ ನೋಂದಿದ್ದ ಮೈಸೂರು ಉದಯಗಿರಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಮರಿಸ್ವಾಮಿ ಅವರು ಟಿ ನರಸೀಪುರದ ವಸತಿಗೃಹವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.

ಕಳೆದ ಎರಡು ವರ್ಷಗಳ ಹಿಂದೆ ಮರಿಸ್ವಾಮಿ ಅವರ ಮಗ ಮಹೇಂದ್ರ ಆತ್ಮಹತ್ಯೆಗೆ ಶರಣಾಗಿದ್ದ. ಮಗನ ನೋವಿನಿಂದ ಹೊರಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಮಗನ ಸಾವು ಅವರಿಗೆ ಭಾರಿ ಅಘಾತ ಉಂಟು ಮಾಡಿತ್ತು. ಪೊಲೀಸರು ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷೀಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಆಗಸ್ಟ್ 18, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
 
Robin Sharma Live in Bangalore
1st ODI , Sheikh Zayed Stadium, Abu Dhabi
Match starts at 04:30 pm IST  

ತಂಗಳು ಅಲ್ಲದ ‘ತಿಂಗಳು’

ಮೂರು ತಿಂಗಳ ಹಿಂದಿನ ಮಾತು. ಬಹುಷಃ ಹೊನ್ನಾವರದಿಂದ ಪ್ರಕಟಗೊಳ್ಳುವ 'ನಾಗರಿಕ" ವಾರಪತ್ರಿಕೆಯಲ್ಲಿ ಓದಿದ ನೆನಪು ಎಂದು ಕಾಣುತ್ತದೆ. ಅದರಲ್ಲಿ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರರು ಮೈಸೂರಿನಿಂದ ಪ್ರಕಟಗೊಳ್ಳುವ ಪತ್ರಿಕೆಯೊಂದರ ಬಗ್ಗೆ ಸ್ತುತಿಸಿ ಬರೆದಿದ್ದರು. ಹೆಬ್ಬಾರರು ಮೆಚ್ಚಿರುವರೆಂದರೆ ಅದರಲ್ಲಿ ತಥ್ಯವಿರಲೇಬೇಕು ಎನಿಸಿತು. ಸುದ್ದಿಯ ಜೊತೆಗಿದ್ದ ಮೊಬೈಲ್ ನಂಬರ್‌ಗೆ ಫೋನ್ ಮಾಡಿದೆ. ವಾರವೊಪ್ಪತ್ತಿನಲ್ಲಿ ನನ್ನ ಕೈ ಸೇರಿತ್ತು 'ತಿಂಗಳು". ನಿಜ, ಪತ್ರಿಕೆಯ ಹೆಸರು ಶಾನೆ ವಿಚಿತ್ರ.ಮಾಸಪತ್ರಿಕೆಯ ಅನ್ವರ್ಥನಾಮವೇ ಅದರ ಹೆಸರೂ ಕೂಡ.....
User Comments
[ ಅಭಿಪ್ರಾಯ ಬರೆಯಿರಿ ]
ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.
Oneindia  Oneindia Login
Follow Oneindia Kannada on Twitter
Oneindia Kannada Facebook fan page
Write Comments on this Article