•  

ರೈಲು ಹಳಿ ತಪ್ಪಿ 50 ಜನರಿಗೆ ಗಾಯ: ಗೌಹಾಟಿ

ಶುಕ್ರವಾರ, ಫೆಬ್ರವರಿ 3, 2012, 11:33 [IST]
Guwahati Passenger
ಅಸ್ಸಾಂ, ಫೆ 3: ಗೌಹಾಟಿ ಸಮೀಪದ ಕುಮರುಪ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಭೀಕರ ರೈಲು ಅಪಘಾತದಲ್ಲಿ 3 ಜನರು ಸಾವನ್ನಪ್ಪಿದ್ದು ಸುಮಾರು 50 ಜನರು ಗಾಯಗೊಂಡಿದ್ದಾರೆ.

ರೈಲ್ವೆ ಟ್ರ್ಯಾಕ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ವಾಹನಕ್ಕೆ ಗೌಹಾಟಿ ಚಿಲರೈ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ಮಾಹಿತಿ ನೀಡಿವೆ.

ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು, ರಕ್ಷಣಾ ಕಾರ್ಯವು ಭರದಿಂದ ಸಾಗುತ್ತಿದೆ. .
ಒನ್ ಇಂಡಿಯಾ ನ್ಯೂಸ್
User Comments
[ ಅಭಿಪ್ರಾಯ ಬರೆಯಿರಿ ]
ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.
1st Test , Lord's Cricket Ground, St John's Wood
England won by 5 wickets
Follow Oneindia Kannada on Twitter
Oneindia Kannada Facebook fan page
Write Comments on this Article