ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಅಗ್ನಿ ಆಕಸ್ಮಿಕ : ಐವರಿಗೆ ಗಂಭೀರ ಗಾಯ

|
Google Oneindia Kannada News

fire broke
ನವದೆಹಲಿ, ಏ.12: ದೆಹಲಿ ಹರ್ಯಾಣ ಗಡಿ ಪ್ರದೇಶದಲ್ಲಿರುವ ಭವಾನ ಕೊಳಗೇರಿ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 20 ಅಗ್ನಿ ಶಾಮಕ ದಳಗಳು ಸ್ಥಳಕ್ಕೆ ತೆರಳಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ಕೊಳಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗುಡಿಸಲುಗಳಲ್ಲಿರುವ ಎಲ್ ಪಿಜಿ ಸಿಲಿಂಡರ್ ಗಳು ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಳಗೇರಿಯ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಪೊಲೀಸರು ಮತ್ತು ಅಗ್ನಿ ಶಾಮಕದಳದ ಅಧಿಕಾರಿಗಳು ಸ್ಥಳಕ್ಕೆ ಸರಿಯಾದ ಸಮಯಕ್ಕೆ ಆಗಮಿಸಿಲ್ಲ ಎಂದು ಕೊಳಗೇರಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
A massive fire broke out in the slum at Bawana here on Friday. The slum is located close to the Delhi-Haryana border. Around 20 fire tenders have been rushed to the spot and efforts are on to control the blaze. five persons have been critically injured in the incident
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X