ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ

By Ashwath
|
Google Oneindia Kannada News

rape
ಬೆಂಗಳೂರು,ಜು.22: ವಿಬ್‌ಗಯಾರ್‌ ಶಾಲೆಯ ವಿದ್ಯಾರ್ಥಿ‌ನಿ ಮೇಲೆ ನಡೆದ ಅತ್ಯಾಚಾರ ಘಟನೆ ಆರುವ ಮುನ್ನವೇ ನಗರದಲ್ಲಿ ಮತ್ತೊಂದು ಅಮಾನವಿಯ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ತಲಘಟ್ಟಪುರ ಬಳಿಯ ತಟ್ಟಗುಪ್ಪೆ ಎಂಬಲ್ಲಿ ಮೂರು ವರ್ಷ ಪ್ರಾಯದ ಹೆಣ್ಣು ಮಗುವಿನ ಮೇಲೆ ವಿಕೃತ ಕಾಮಿಯೊಬ್ಬ ಅಮಾನವಿಯವಾಗಿ ಅತ್ಯಾಚಾರ ನಡೆಸಿರುವುದು
ತಡವಾಗಿ ಬೆಳಕಿಗೆ ಬಂದಿದೆ.[ನಿಮಗೆ ರೇಪ್ ಬಿಟ್ರೆ ಬೇರೆ ವಿಷಯ ಇಲ್ವಾ?]

ಪೊಲೀಸ್‌ ಮಾಹಿತಿಗಳ ಪ್ರಕಾರ ಜುಲೈ 18 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಅತ್ಯಾಚಾರ ನಡೆಸಿದ ವ್ಯಕ್ತಿ ನಾಪತ್ತೆಯಾಗಿದ್ದು, ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗೆ ಸೈಂಟ್‌ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. [ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳು]

ತಲಘಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

English summary
3 year old girl allegedly raped in Talaghattapura on July 18. The girl has been admitted to St. John's hospital for treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X