ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಸದ ಶ್ರೀರಾಮಲು ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿ

|
Google Oneindia Kannada News

ಬೆಂಗಳೂರು, ಸೆ. 20: 2.98 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ಸಂಸದ ಶ್ರೀರಾಮುಲು ವಿರುದ್ಧ ಬೆಂಗಳೂರಿನ 13ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟ್ ನೋಟಿಸ್ ಜಾರಿ ಮಾಡಿದ್ದರೂ ಶ್ರೀರಾಮುಲು ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ವಾರೆಂಟ್ ಜಾರಿ ಮಾಡಲಾಗಿದೆ.(ಬಳ್ಳಾರಿ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ)

sriramulu

ಏನಿದು ಪ್ರಕರಣ
ವರ್ಷದ ಹಿಂದೆ ಬಿಎಸ್‌ಆರ್‌ ಪಕ್ಷ ಕಟ್ಟಿ ವಿಧಾನಸಭಾ ಚುನಾವಣೆ ಎದುರಿಸಿದ್ದ ಶ್ರೀರಾಮಲು ಹಣ ಪಡೆದು ವಂಚಿಸಿದ್ದಾರೆ ಎಂಬುದೇ ಪ್ರಕರಣದ ಪ್ರಮುಖ ಅಂಶ. ಹಣ ಪಡೆದು ಶ್ರೀರಾಮಲು ವಂಚಿಸಿದ್ದಾರೆ ಎಂದು ಮೈಸೂರಿನ ಸೋಮಣ್ಣ ಎಂಬುವರು ಶ್ರೀರಾಮುಲು ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು.

English summary
Bangalore: Bangalore ACMM court issued warrant to MP B. Sriramalu regarding Rs 2.98 crore Cheque-bounce case. When Sriramalu faced assembly election in 2013 in the name of BSR Congress Party he took the money from Somanna , a native of Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X