Englishবাংলাગુજરાતીहिन्दीമലയാളംதமிழ்తెలుగు
ಒನ್ ಇಂಡಿಯಾ  » ಕನ್ನಡ  » ವಿಷಯಗಳು
Share This Story
Edegarike
ಸುಮನಾ ಕಿತ್ತೂರು ನಿರ್ದೇಶನದಲ್ಲಿ ಕಿಶೋರ್
ಈಗಾಗಲೆ ತಮ್ಮ ಎರಡು ಚಿತ್ರಗಳ ಮೂಲಕ ಗಮನಸೆಳೆದ ನಿರ್ದೇಶಕಿ ಸುಮನಾ ಕಿತ್ತೂರು. ಈಗವರು ಮತ್ತೊಂದು ಕಾದಂಬರಿ ಆಧಾರಿತ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಪತ್ರಕರ್ತ ಅಗ್ನಿ ಶ್ರೀಧರ್ ಅವರ 'ಎದೆಗಾರಿಕೆ' ಕಾದಂಬರಿ ಬೆಳ್ಳಿತೆರೆಗೆ ತರಲಿದ್ದಾರೆ ಸುಮನಾ ಕಿತ್ತೂರು. ಭೂಗತ ಜಗತ್ತಿನ ಕಥಾಹಂದರವನ್ನು 'ಎದೆಗಾರಿಕೆ' ಒಳಗೊಂಡಿದ್ದು, ಸುಪಾರಿ ಕಿಲ್ಲರ್ ಒಬ್ಬನ ಸುತ್ತ ಕತೆ ಸುತ್ತುತ್ತದೆ. ಇದೊಂದು ಭೂಗತ ಕಥಾಹಂದರದ ಕಾದಂಬರಿಯಾದರೂ ...
25 Sumana Kittur To Direct Actor Kishore