Englishবাংলাગુજરાતીहिन्दीമലയാളംதமிழ்తెలుగు
ಒನ್ ಇಂಡಿಯಾ  » ಕನ್ನಡ  » ವಿಷಯಗಳು
Kannada Prabandhagalu
ಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!
* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು ...
040205gubbi